ಮಹಾರಾಷ್ಟ್ರದ ಮೊದಲ ಶಿವಸೇನಾ ಸಿಎಂ, ಮಾಜಿ ಲೋಕಸಭಾ ಸ್ಪೀಕರ್ ಮನೋಹರ್ ಜೋಶಿ ನಿಧನ

Date:

ಕಳೆದ ಎರಡು ದಿನಗಳ ಹಿಂದೆ ಹೃದಯಸ್ತಂಭನಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರದ ಮೊದಲ ಶಿವಸೇನಾ ಸಿಎಂ, ಮಾಜಿ ಲೋಕಸಭಾ ಸ್ಪೀಕರ್ ಮನೋಹರ್ ಜೋಶಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

- Advertisement -

ಮನೋಹರ್ ಜೋಶಿ ಅವರಿಗೆ 86 ವರ್ಷ ವಯಸ್ಸಾಗಿತ್ತು. ಎರಡು ದಿನಗಳ ಹಿಂದಷ್ಟೇ ಅವರಿಗೆ ಹೃದಯಸ್ತಂಭನ ಆಗಿದ್ದರಿಂದ ಅವರನ್ನು ನಗರದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಿಧನರಾದರು. ಮುಂಬೈನ ಶಿವಾಜಿ ಪಾರ್ಕ್ ರುದ್ರಭೂಮಿಯಲ್ಲಿ ಶುಕ್ರವಾರವೇ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

1995ರಿಂದ 1999ರವರೆಗೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಜೋಶಿ. ಮಹಾರಾಷ್ಟ್ರದ ಸಿಎಂ ಆಗಿ ಕಾರ್ಯ ನಿರ್ವಹಿಸಿದ ಶಿವಸೇನೆಯ ಮೊದಲ ಮುಖಂಡ ಎಂಬ ಖ್ಯಾತಿಗೂ ಪಾತ್ರರಾಗಿದ್ದರು. ಜೊತೆಗೆ ಆ ರಾಜ್ಯದ ಮೊದಲ ಕಾಂಗ್ರೆಸ್ಸೇತರ ಸಿಎಂ ಸಹ ಹೌದು. ಆ ಬಳಿಕ 1999ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಮುಂಬೈ ಸೆಂಟ್ರಲ್‌ನಿಂದ ಶಿವಸೇನೆಯಿಂದ ಗೆದ್ದು ಸಂಸದರಾಗಿದ್ದರು. 2002ರಿಂದ 2004ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.

ಇದನ್ನು ಓದಿದ್ದೀರಾ? ದಾಳಿಗೆ ಹೆದರಿ ದೇಣಿಗೆ : ಬಿಜೆಪಿ ವಿರುದ್ಧದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

1937ರ ಡಿಸೆಂಬರ್ 2ರಂದು ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ನಾಂದ್ವಿಯಲ್ಲಿ ಜನಿಸಿದ್ದ ಜೋಶಿ ಅವರು ಮುಂಬೈನಲ್ಲಿ ಶಿಕ್ಷಣ ಪಡೆದಿದ್ದರು. ಅವರ ಪತ್ನಿ ಅನಘಾ ಮನೋಹರ್ 2020ರಲ್ಲಿ ಮೃತಪಟ್ಟಿದ್ದರು. ಅವರಿಗೆ ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...