ಗದಗ | ಮೂರನೇ ದಿನದ ಉತ್ಖನನ; ನಾಗಶಿಲ್ಪ ಪತ್ತೆ

Date:

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನನೇ ದಿನದ ಉತ್ಖನನ ಕಾರ್ಯದಲ್ಲಿ ನಾಗಶಿಲ್ಪ ಶಿಲೆ ಅವಶೇಷ ಪತ್ತೆಯಾಗಿದ್ದು, ಕುತೂಹಲ ಮೂಡಿಸಿದೆ.

- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಇಂದಿಗೆ ಮೂರನೇ ದಿನ ಉತ್ಖನನ ಕಾರ್ಯ ಮುಂದುವರೆದಿದೆ. ಎರಡನೇ ದಿನದ ಉತ್ಖನನ ಕಾರ್ಯದಲ್ಲಿ ಶಿವಲಿಂಗ ಪಾಣಿಪೀಠ ಮಾದರಿಯ ಶಿಲೆ ಪಟ್ಟೆಯಾಗಿತ್ತು. ಮೂರನೇ ದಿನದ ಉತ್ಖನನದಲ್ಲಿ ಹೆಡೆ ಎತ್ತಿರುವ ನಾಗಶಿಲ್ಪ ಅವಶೇಷ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
1002800167

ಉತ್ಖನನದಲ್ಲಿ ಸಿಕ್ಕಿರುವ ಅವಶೇಷಗಳು ಇನ್ನಷ್ಟು ಕುರುಹುಗಳು ಪಟ್ಟೆಯಾಗುವ ಸಾಧ್ಯತೆ ಮೂಡಿಸಿದ್ದು,  ಗ್ರಾಮಸ್ಥರು, ಜನರಲ್ಲಿ ಕುತೂಹಲ ಮೂಡಿಸಿದೆ, ಇನ್ನಷ್ಟು ಆಳವಾಗಿ ಹಾಗೂ ವೈಜ್ಞಾನಿಕ ವಿಧಾನದಲ್ಲಿ ಉತ್ಖನನ ಮುಂದುವರಿಸಲಾಗಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...