HDKಗೆ ಕಂಟಕವಾಯ್ತಾ ಪುತ್ರ ವ್ಯಾಮೋಹ? 

Date:

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್‌ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡೋದು ಪಕ್ಕಾ ಆಗಿದೆ. ಈಗ ಪ್ರಶ್ನೆ ಇರೋದು ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಬಗ್ಗೆ. ಹಾಗೂ ಎಚ್‌ಡಿಕೆ ಕೊಡ್ತಾ ಇರೋ ಒಂದಿಷ್ಟು ಹೇಳಿಕೆಗಳ ಬಗ್ಗೆ. ಅಷ್ಟೇ ಅಲ್ಲ ಸಿ ಪಿ ಯೋಗಿಶ್ವರ್‌ ಈಗ ಕಾಂಗ್ರೆಸ್‌ ಸೇರಿರೋದು ಎಚ್‌ಡಿಕೆಗೆ ಭಯ ಏನಾದ್ರೂ ಶುರುವಾಗಿದಿಯಾ ಅನ್ನೋ ಅನುಮಾನ ಕೂಡ ಇದೆ. ಎಚ್‌ಡಿಕೆಗೆ ಯಾಕೆ ಭಯ ? ಆ ಭಯ ಹೇಗೆ ಗೊತ್ತಾಗತ್ತೆ ಅನ್ನೋದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...