ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ: ಸಸಿಕಾಂತ್ ಸೆಂಥಿಲ್ ತಿರುಗೇಟು

Date:

ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ. ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ. ನಾನು ಯಾವುದೇ ರಾಜ್ಯಸರ್ಕಾರಕ್ಕೆ ಹೇಳಲು ಸಾಧ್ಯವೇ ಎಂದು ತಮಿಳುನಾಡಿನ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

- Advertisement -

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ತಿರುಗೇಟು ನೀಡಿರುವ ಅವರು, “ರೆಡ್ಡಿ ಆರೋಪ ಕೇಳಿ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ. ನಾನು ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಅವರ (ರೆಡ್ಡಿ) ಬಂಧನ ಆಗಿತ್ತು. ನಾನು ಅವಾಗ ಮಾತ್ರ ರೆಡ್ಡಿಯವರನ್ನು ನೋಡಿದ್ದು” ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ದೂರು ನೀಡಿದ್ದ ಪ್ರಕರಣ ಸಂಬಂಧ ಮಂಗಳವಾರ ಮಾತನಾಡಿದ್ದ ಜನಾರ್ದನ ರೆಡ್ಡಿ, ಇದರ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಹಾಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...