ಕೋಲಾರ | ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ತಲುಪಿಸಿ ಇಂಟೆಕ್ ಜಿಲ್ಲಾ ಅಧ್ಯಕ್ಷ ಹೆಚ್.ಎಂ ಯಲ್ಲಪ್ಪ ಮನವಿ

Date:

ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಅನೇಕ ಸೌಲಭ್ಯಗಳನ್ನು ಜಾರಿ ಮಾಡಲಾಗಿದೆ ಕೆಲವು ಮಾಹಿತಿ ಕೊರತೆಯಿಂದ ಸಮರ್ಪಕವಾಗಿ ಕೈಸೇರುತ್ತಿಲ್ಲ ಕಟ್ಟಡ ಕಾರ್ಮಿಕರಲ್ಲದೇ ವಿವಿಧ ವಲಯಗಳ ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳು ಮುಟ್ಟುವಂತೆ ಸಂಘದ ಪದಾಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಇಂಟೆಕ್ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

- Advertisement -

ನಗರದ ಕಟ್ಟಡ ಕಾರ್ಮಿಕರ ಸಂಘದ ಕಛೇರಿಯಲ್ಲಿ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಪ್ರತಿ ತಾಲೂಕು ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಕಛೇರಿಯನ್ನು ಮಾಡಿ ಮಾಹಿತಿ ಕೊಡುವ ಜೊತೆಗೆ ಸೌಲಭ್ಯಗಳನ್ನು ವಿತರಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯದಲ್ಲಿ ನಿರ್ಮಾಣ ಕಾರ್ಮಿಕರು, ಶ್ರಮಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕಾರ್ಮಿಕ ವರ್ಗದವರ ಜೀವನಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಕಾರ್ಮಿಕರ ಆರ್ಥಿಕ ಭದ್ರತೆ, ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣವನ್ನು ಉದ್ದೇಶಿಸಿ ರೂಪಿಸಲಾದ ಈ ಯೋಜನೆಗಳು ಅವರ ಕುಟುಂಬದ ಭವಿಷ್ಯಕ್ಕೂ ಬಲವಾದ ಬೆಂಬಲವಾಗುತ್ತವೆ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ…?ಕೋಲಾರ | ಕಾರ್ಮಿಕರ ಕನಿಷ್ಠ ವೇತನ 35 ಸಾವಿರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ – ಈ ದಿನ.ಕಾಮ್

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಗೋಪಾಲಪ್ಪ, ಖಜಾಂಚಿ ರಾಜಪ್ಪ, ಜಿಲ್ಲಾ ಕಾರ್ಯದರ್ಶಿ ಮುರಳೀಧರ್, ಬಂಗಾರಪೇಟೆ ತಾಲೂಕು ಚಂದ್ರಪ್ಪ, ಕೋಲಾರ ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ಬೇತಮಂಗಲ ಈಶ್ವರಪ್ಪ, ಕೃಷ್ಣಪ್ಪ, ಮುನಿಯಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...