ಮುದ್ದೇಬಿಹಾಳ | ಆಶ್ರಯ ನಿವಾಸಿಗಳ ಹೋರಾಟಕ್ಕೆ ಜಯ: ಹಕ್ಕುಪತ್ರ ನೀಡುವ ಭರವಸೆ

Date:

ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಕಳೆದ 14 ದಿನಗಳಿಂದ ನಡೆಯುತ್ತಿದ್ದ ಧರಣಿ, ಅಧಿಕಾರಿಗಳ ಲಿಖಿತ ಭರವಸೆಯ ಬಳಿಕ ಸೋಮವಾರ ಮುಕ್ತಾಯಗೊಂಡಿತು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಇಂದಿರಾನಗರ ಸೇರಿದಂತೆ ಆಶ್ರಯ ನಿವಾಸಿಗಳು ಮನೆಯ ಉತಾರ ನೀಡುವಂತೆ ಮೇ 4ರಿಂದ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸತ್ಯಾಗ್ರಹ ಸ್ಥಳಕ್ಕೆ ಪುರಸಭೆ ಮುಖ್ಯ ಅಧಿಕಾರಿ ಮಲ್ಲನಗೌಡ ಬಿರಾದಾರ ಆಗಮಿಸಿ, ಧರಣಿ ನಿರತರಿಗೆ ಲಿಖಿತ ರೂಪದ ದಾಖಲೆ ನೀಡಿದರು. ಈಗಾಗಲೇ ಪ್ರಕರಣ ನ್ಯಾಯಾಲಯದಲ್ಲಿದೆ ಮೇ 19ರಿಂದ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯಿಂದ ಸರ್ವೆ ಕಾರ್ಯ ಆರಂಭಿಸಿ ಫಲಾನುಭವಿಗಳಿಗೆ ಉತಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಸದ್ಯ ಸತ್ಯಾಗ್ರಹವನ್ನು ಆಶ್ರಯ ನಿವಾಸಿಗಳು ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಬಸವರಾಜ ಭಜಂತ್ರಿ,ಬಬ್ಬು ಹುಣಸಗಿ, ಬಸವರಾಜ ಕೋಳೂರ,ಗೋಪಿ ಮಡಿವಾಳರ ಪುರಸಭೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...