ರಾಯಚೂರು | ಕಸ ಹಾಕಿದರೆ ₹50 ಸಾವಿರ ದಂಡ: ಮಹಾನಗರ ಪಾಲಿಕೆ ಎಚ್ಚರಿಕೆ

Date:

ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಹಾಕಿ ಶುಚಿತ್ವ ಕಾಪಾಡದ ನಿವೇಶನದಾರರಿಗೆ ₹5 ಸಾವಿರ ದಿಂದ ₹50 ಸಾವಿರ ವರೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

- Advertisement -

7 ದಿನಗಳ ಗಡುವು: ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಏಳು ದಿನಗಳೊಳಗೆ ನಿವೇಶನದಾರರು ತಮ್ಮ ಖಾಲಿ ಜಾಗಗಳನ್ನು ಸ್ವಚ್ಛಗೊಳಿಸಬೇಕು. ತಪ್ಪಿದಲ್ಲಿ ಪಾಲಿಕೆಯೇ ಯಂತ್ರೋಪಕರಣ ಹಾಗೂ ಸಿಬ್ಬಂದಿಯ ಮೂಲಕ ಸ್ವಚ್ಛಗೊಳಿಸಿ, ನಿವೇಶನದ ವಿಸ್ತೀರ್ಣ ಹಾಗೂ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ವೆಚ್ಚವನ್ನು ಲೆಕ್ಕಹಾಕಲಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಈ ಸುದ್ದಿ ಓದಿದ್ದೀರಾ? ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...