ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

Date:

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಳಗಾವಿ ನಗರದ ಸುವರ್ಣ ವಿಧಾನಸೌಧದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸತತ ಮೂರು ವಾರ ಶೇ.50ಕ್ಕಿಂತ ಕಡಿಮೆ ಮಳೆಯಾದರೆ ಅಂತಹ ಪ್ರದೇಶಗಳನ್ನು ಬರಪೀಡಿತವೆಂದು ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಬೈಲಹೊಂಗಲ, ಬೆಳಗಾವಿ, ಸವದತ್ತಿ ಹಾಗೂ ಮೂಡಲಗಿ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳಲ್ಲಿ ಉದ್ದು ಮತ್ತು ಹೆಸರು ಬೆಳೆಗಳಿಗೆ ಆಗಿರುವ ಹಾನಿಗೆ ಎನ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ...

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ...

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...