ಸ್ವಾತಂತ್ರ್ಯದ ಎಂಟು ದಶಕಗಳ ಪಯಣದಲ್ಲಿ ಭಾರತ ಹಲವು ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ಮಾಡಿದೆ. ಈ ಸಾಧನೆಯ ಪಯಣ ಇನ್ನಷ್ಟು ವೇಗವಾಗಿ ಮುಂದುವರಿಯಲಿ.
- Advertisement -
ಅಭಿವೃದ್ಧಿಯ ಫಲ ಪ್ರತಿಯೊಬ್ಬ ನಾಗರಿಕನಿಗೂ ತಲುಪುವ, ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸೋಣ. 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಸಂಜೀವ ಬಳ್ಕೂರು
ಜಿಲ್ಲಾಧ್ಯಕ್ಷರು, ದಲಿತ ಹಕ್ಕುಗಳ ಸಮಿತಿ ಕರ್ನಾಟಕ, ಉಡುಪಿ ಜಿಲ್ಲೆ





