ಯಮುನಾ ನದಿಯ ಸಮಿತಿಗೆ ಎಲ್‌ಜಿ ನೇಮಕ | ಹಸಿರು ನ್ಯಾಯ ಮಂಡಳಿಯ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Date:

ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

- Advertisement -

ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಎನ್‌ಜಿಟಿ ಆದೇಶಕ್ಕೆ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಯಮುನಾ ನದಿ ಮಾಲಿನ್ಯದ ಬಗ್ಗೆ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರನ್ನಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು. ಇದಕ್ಕೆ ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.

ದೆಹಲಿ ಸರ್ಕಾರದ ಪರವಾಗಿ ಹಿರಿಯ ವಕೀಲ ಡಾ.ಎ.ಎಂ.ಸಿಂಘ್ವಿ ಅವರು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌

ಕಳೆದ 18 ವರ್ಷಗಳಿಂದ ದಂತ ಆರೈಕೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಗುಣಮಟ್ಟದ...

ಚಿಕ್ಕಮಗಳೂರು | ಮಾದರಿಯಾದ ಗೊಂಡೇದಹಳ್ಳಿ; ಸೌಹಾರ್ದ ಪರಂಪರೆ ಎತ್ತಿಡಿದ ಗ್ರಾಮ 

ಹಳ್ಳಿಯಿಂದ ದಿಲ್ಲಿಯವರೆಗೆ ಸೌಹಾರ್ದ ಪರಂಪರೆ, ವಿಶ್ವಾಸ, ಕಲೆ, ಸಾಹಿತ್ಯ, ಸಂಸ್ಕೃತಿ ನಾವು...