ಶಿಕಾರಿಪುರ | ಹೊಸೂರಿನಲ್ಲಿ, ಚಿರತೆಯ ಕಳೆಬರ ಪತ್ತೆ

Date:

ಶಿಕಾರಿಪುರ ತಾಲ್ಲೂಕು ಹೊಸೂರು ಹೋಬಳಿಯಲ್ಲಿ ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ. 197ರಲ್ಲಿ ಚಿರತೆಯೊಂದರ ಕಳೆಬರ ಪತ್ತೆಯಾಗಿದೆ. ಇಲ್ಲಿನ ಎಂಪಿಎಂ ನಡುತೋಪಿನಲ್ಲಿ ಚಿರತೆ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.

- Advertisement -

ಅಧಿಕಾರಿಗಳ ಪ್ರಕಾರ, ಮೂರು ವರ್ಷ ಪ್ರಾಯದ ಗಂಡು ಚಿರತೆಯ ಮೃತದೇಹ ಇದಾಗಿದೆ. ಈ ಸಂಬಂಧ ಮರಣೋತ್ತರ ಪರೀಕ್ಷೆಯ ವರದಿಗೆ ಕಾಯಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಹಜರ್ ನಡೆಸಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಎಸ್. ರವೀಂದ್ರ ನಾಯ್ಕ, ತಹಶೀಲ್ದಾರ್ ಮಂಜುಳಾ ಶಂಕರ ಭಜಂತ್ರಿ, ನಿಸರ್ಗ ಕನ್ಸರ್ವೇಶನ್ ಟ್ರಸ್ಟ್‌ನ ಜಿ.ಎನ್. ಅರುಣ್ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರುಸಿದ್ದಪ್ಪ, ಹುಲಿ ಸಿಂಹಧಾಮದ ವೈದ್ಯಾಧಿಕಾರಿ ಮುರಳಿ ಮನೋಹರ್, ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ!! ರವಿ, ಡಾ! ಸುನೀಲ್ ಸೇರಿದಂತೆ ವಿವಿಧ ಸಿಬ್ಬಂದಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...