ಶಿವಮೊಗ್ಗ | ಆದಿಚುಂಚನಗಿರಿ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ ಪ್ರಸನ್ನನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

- Advertisement -

ಮಠದ ವಾರ್ಷಿಕೋತ್ಸವ ನಿಮಿತ್ತ ಆಯೋಜಿಸಿದ್ದ ಸಾಮೂಹಿಕ ಉಚಿತ ವಿವಾಹ ಹಾಗೂ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಹಿರಿಯರನ್ನು ಗೌರವಿಸುವ ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದೇ ವೇಳೆ, ಮಾದ್ಯಮಗಳಿಗೆ ಪ್ರತಿಕ್ರಿಸಿದ ಗೀತಾ ಶಿವರಾ‌ಜ್‌ಕುಮಾರ್ ಅವರು, ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ನಡೆಸಲಾಗಿದೆ. ಇಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಜನರು ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಭರವಸೆ ನೀಡಲಾಗಿದೆ. ಅದೇ, ರೀತಿ ಮುಂದಿನ ದಿನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.

ನಟ ಶಿವರಾಜ್‌ಕುಮಾರ್ ಮಾತನಾಡಿ, “ಮಠಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ‌. ಅದೇ ರೀತಿ, ಇಲ್ಲಿ ಗುರುಗಳ‌ ಭೇಟಿ ಹಾಗೂ ಅವರ ಆಶೀರ್ವಾದ ಪಡೆಯಲಾಯಿತು. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪತ್ನಿ ಗೀತಾ ಪರ ಜನರು ಹೆಚ್ಚಿನ ಬೆಂಬಲ ಸೂಚಿಸುತ್ತಿದ್ದಾರೆ. ಇಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಜನರ ಒಲವು ಗೀತಾ ಅವರಿಗೆ ವ್ಯಕ್ತವಾಗುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅರ್ ಪ್ರಸನ್ನ ಕುಮಾರ್, ಸೂಡ ಅಧ್ಯಕ್ಷ ಎಚ್ ಎಸ್ ಸುಂದರೇಶ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಕಲಗೋಡು ರತ್ನಾಕರ, ಭೋವಿ ನಿಗಮ ಅಧ್ಯಕ್ಷ ರವಿಕುಮಾರ್, ರಮೇಶ್ ಹೆಗ್ಡೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...