ಬೆಳಗಾವಿ ಜಿಲ್ಲೆಯ ಇಂದಿನ ಹವಾಮಾನದ ವರದಿ

Date:

ಬೆಳಗಾವಿ ಜಿಲ್ಲೆಯಲ್ಲಿ ಇಂದು (ಜನೆವರಿ 13.2026) ಮುಖ್ಯವಾಗಿ ಸೂರ್ಯಪ್ರಕಾಶದಿಂದ ಕೂಡಿದ ಶುಭ್ರ ವಾತಾವರಣವಿರುತ್ತದೆ.

- Advertisement -

ಜಿಲ್ಲೆಯ ಇಂದಿನ ಹವಾಮಾನದ ಪ್ರಮುಖ ವಿವರಗಳು ಇಲ್ಲಿವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಾಪಮಾನ: ಗರಿಷ್ಠ ತಾಪಮಾನವು ಅಂದಾಜು 28°C ರಿಂದ 30°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನವು 18°C ರ ಆಸುಪಾಸಿನಲ್ಲಿರಲಿದೆ.

ವಾತಾವರಣ: ದಿನವಿಡೀ ಹೆಚ್ಚಿನಂಶ ಬಿಸಿಲಿನಿಂದ ಕೂಡಿದ್ದು, ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಮೋಡಗಳು ಕಂಡುಬರಬಹುದು.

ಮಳೆ : ಇಂದು ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ (ಸುಮಾರು 5%) ಅಂದರೆ ಒಣ ಹವೆ ಮುಂದುವರಿಯಲಿದೆ.

ಗಾಳಿ ಮತ್ತು ಆದ್ರ್ರತೆ : ಗಾಳಿಯು ಗಂಟೆಗೆ ಸುಮಾರು 8 ರಿಂದ 12 ಕಿ.ಮೀ ವೇಗದಲ್ಲಿ ಬೀಸಲಿದ್ದು, ಆದ್ರ್ರತೆಯು ಸುಮಾರು 57% ರಷ್ಟಿರಲಿದೆ.

ಬೆಳಿಗ್ಗೆ 7:02 ಕ್ಕೆ ಸೂರ್ಯೋದಯವಾಗಿದ್ದು, ಸಂಜೆ 6:18 ಕ್ಕೆ ಸೂರ್ಯಾಸ್ತವಾಗಲಿದೆ.

ಇತಿಹಾಸದ ಈ ದಿನ

1915ರ ಜನೆವರಿ 13ರಂದು ಇಟಲಿಯ ಅಬ್ದುಲ್ ಪ್ರಾಂತ್ಯದ ಅವೆಜಾನೊ ಪಟ್ಪಣದಲ್ಲಿ ರಿಕ್ಟರ್ ಮಾಪನದಲ್ಲಿ ಸುಮಾರು 6.7ರಷ್ಟು ತೀವ್ರತೆಯನ್ನು ಹೊಂದಿತ್ತು.

ಅವೆಜಾನೊ ಪಟ್ಟಣವು ಸಂಪೂರ್ಣವಾಗಿ ನಾಶವಾಯಿತು ವರದಿಗಳ ಪ್ರಕಾರ ಆ ಪಟ್ಟಣದಲ್ಲಿದ್ದ 11,000 ಜನರಲ್ಲಿ ಕೇವಲ ನೂರಾರು ಜನರು ಮಾತ್ರ ಬದುಕುಳಿದರು.

ಸಾವಿನ ಸಂಖ್ಯೆ ಒಟ್ಟಾರೆಯಾಗಿ ಈ ದುರಂತದಲ್ಲಿ ಸುಮಾರು 30,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು.
ಇದು ಇಟಲಿಯ ಇತಿಹಾಸದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಪ್ರತಿ ದಿನದ ಹವಾಮಾನ ವರದಿ ಮತ್ತು ಪ್ರತಿ ದಿನದ ಇತಿಹಾಸದ ಮಹತ್ವ ತಿಳಿಯಲು eedina.com ವೆಬ್‌ಸೈಟ್ ನೋಡಿ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರಾಜ್ಯೋತ್ಸವದಂದು ಕೌಜಲಗಿ ನೂತನ ತಾಲ್ಲೂಕು ಕೇಂದ್ರ ಘೋಷಿಸಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಕೌಜಲಗಿ ಪಟ್ಟಣವನ್ನು ನವೆಂಬ‌ರ್ 1ರ...

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...