ತುಮಕೂರು | ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣ; ಶಾಲೆ ಎದುರು ಪೋಷಕರ ಪ್ರತಿಭಟನೆ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರುವ ಹಿನ್ನೆಲೆಯಲ್ಲಿ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ‌ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.

- Advertisement -

ಸರ್ಕಾರಿ ಅನುದಾನಿತ ಪ್ರೌಢಶಾಲೆಯಾಗಿರುವ ತಿರುಮಲ ರಾಘವೇಂದ್ರ ಪ್ರೌಢಶಾಲೆ ಎದುರು ಪ್ರತಿಭಟನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“56 ಮಂದಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು‌. ಅದರಲ್ಲಿ 17 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.‌ ಕಳೆದ ಒಂದು ವರ್ಷದಿಂದ ನಾಲ್ವರು ಶಿಕ್ಷಕರಿಲ್ಲದ ಪರಿಣಾಮ ಮಕ್ಕಳು ಅನುತ್ತೀರ್ಣರಾಗಿದ್ದಾರೆ” ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡಿದ್ದ ಮುಸ್ಲಿಂ ವಿದ್ಯಾರ್ಥಿನಿ; ಎಸ್‌ಎಸ್‌ಎಲ್‌ಸಿಯಲ್ಲಿ 590 ಅಂಕ

“ಇಂಗ್ಲಿಷ್, ವಿಜ್ಞಾನ, ಗಣಿತ, ಹಿಂದಿ ವಿಷಯಗಳಿಗೆ ಶಿಕ್ಷಕರಿಲ್ಲದ ಪರಿಣಾಮ ನಾಲ್ಕು ವಿಷಯಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಹೀಗಿದ್ದರೂ ಶಾಲಾ ಆಡಳಿತ ಮಂಡಳಿ ಬೇಜವಬ್ದಾರಿಯಿಂದ ವರ್ತಿಸಿದೆ. ಹಾಗಾಗಿ ಮಕ್ಕಳು ಅನುತ್ತೀರ್ಣರಾಗಲು ಶಾಲಾ ಆಡಳಿತ ಮಂಡಳಿಯೇ ಕಾರಣ” ಎಂದು ಪೋಷಕರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...