ಉಡುಪಿ | ಕೊಳೆತ‌ ಶವ‌ ನೇಣು‌ ಬಿಗಿದ ಸ್ಥಿತಿಯಲ್ಲಿ ಪತ್ತೆ

Date:

ಆದಿ ಉಡುಪಿ ಹಳೆ ಆರ್.ಟಿ.ಓ ಕಛೇರಿ ಸನಿಹ‌ ನಿರ್ಮಾಣ‌ ಹಂತದ ಕಟ್ಟಡದಲ್ಲಿ ಯುವಕನ ಶವವು ನೇಣುಬಿಗಿದ‌‌‌ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿ‌ ನಗರ‌ ಪೋಲಿಸ್ ಠಾಣೆಯ ಎ.ಎಸ್.ಐ ಹರೀಶ್, ಹಾಗೂ ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಕೊಳೆತ ಶವವನ್ನು‌ ಕೆಳಗಿಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.

- Advertisement -

‌‌ಸಾವಿಗೆ‌‌ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಶವವು ಕೊಳೆತು‌ ಹೋಗಿದ್ದು, ವ್ಯಕ್ತಿ ಮೃತಪಟ್ಟು ಎಳು‌ ದಿನಗಳು ಕಳೆದಿರ ಬಹುದೆಂದು‌ ಅಂದಾಜಿಸಲಾಗಿದೆ. ಮೃತನ‌‌ ಹೆಸರು‌ ವಿಳಾಸ‌ ತಿಳಿದುಬಂದಿಲ್ಲ, ಹೊರ ರಾಜ್ಯದ ವಲಸೆ ಕಾರ್ಮಿಕ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...