ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

Date:

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಜೈಲಿನಲ್ಲಿರುವ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.

- Advertisement -

ರವಿ ಪೂಜಾರಿ ಅವರ ತಾಯಿ ಸುಶೀಲ ಪೂಜಾರ್ತಿ (86) ಅವರು ನ.12ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯು ನ.14ರಂದು ಬೆಳಗ್ಗೆ 11 ಗಂಟೆಗೆ ನೆರ್ಗಿಯಲ್ಲಿರುವ ಸ್ವಗೃಹದಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ರವಿ ಪೂಜಾರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿ ಆದೇಶಿಸಿದೆ.

ರವಿ ಪೂಜಾರಿಯನ್ನು ಉಡುಪಿಗೆ ಕರೆತರಲು ಅಗತ್ಯ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಕಲ್ಪಿಸುವಂತೆ ಬೆಂಗಳೂರಿನ ಆಡುಗೋಡಿಯ ಸಿಟಿ ಆರ್ಮ್ಡ್ ರಿಸರ್ವ್ (ದಕ್ಷಿಣ) ವಿಭಾಗದ ಡಿಸಿಪಿ ಹಾಗೂ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಬೆಂಗಳೂರಿನ ಜೈಲು ಇಲಾಖೆಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸರಿಂದ ಸ್ಥಳೀಯ ಭದ್ರತೆ ಒದಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....