ವಿಜಯನಗರ | ಸಾರಿಗೆ ಬಸ್‌ ಆಕ್ಸಲ್ ಕಟ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Date:

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಬಳಿ ಗುರುವಾರ ಒಂದು ಸಾರಿಗೆ ಬಸ್‌ನ ಆಕ್ಸಲ್ ಕಟ್ ಆಗಿ ಘಟನೆ ನಡೆದಿದೆ. ಈ ಘಟನೆಯಲ್ಲಿ ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

ಹಗರಿಬೊಮ್ಮನಹಳ್ಳಿಯಿಂದ ತಂಬ್ರಹಳ್ಳಿಗೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ದಾರಿ ಮಧ್ಯದಲ್ಲಿ ಬಸ್‌ನ ಆಕ್ಸಲ್ ತುಂಡರಿಸಿ, ವಾಹನ ರಸ್ತೆಯಿಂದ ಜಮೀನಿನತ್ತ ನುಗ್ಗಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್...

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...
02923db4 43f4 42dc a315 74c29b117ba8 edited

ಘಟನಾ ಸ್ಥಳಕ್ಕೆ ವಿಜಯನಗರ ಕೆಎಸ್‌ಆರ್‌ಟಿಸಿ ಡಿಸಿ ರಾಜೇಶ್ ಹುದ್ಧಾರ್, ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹಾಗೂ ತಂಬ್ರಹಳ್ಳಿ ಪೊಲೀಸ್ ಸ್ಟೇಷನ್ ಐ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳು ಚಾಲಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್‌: ಹುನಗುಂದ, ಇಳಕಲ್‌ನಲ್ಲಿ 7,522 ಮತದಾರರಿಗೆ ನೋಟಿಸ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...

ಬಾಗಲಕೋಟೆ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ; ಸೆ.19, 20ರಂದು ವಿಶೇಷ ಅಭಿಯಾನ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ...

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...