ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ | ಆರೋಪಿ ಬ್ರಿಜ್ ಭೂಷಣ್‌ಗೆ ಮಧ್ಯಂತರ ಜಾಮೀನು

Date:

ದೇಶಾದ್ಯಂತ ಸುದ್ದಿಯಾಗಿದ್ದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿಯ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

- Advertisement -

ಬ್ರಿಜ್ ಭೂಷಣ್ ಶರಣ್ ಸಿಂಗ್‌ ಮತ್ತು ವಿನೋದ್ ತೋಮರ್‌ಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯು ಜು. 20ರಂದು ನಡೆಯಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಳೆದ ಜೂನ್ 15ರಂದು ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿ, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಉಲ್ಲೇಖಿಸಿದ್ದರು.

ಬ್ರಿಜ್ ಭೂಷಣ್ ಅವರಲ್ಲದೆ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೆಸರೂ ಸೇರಿಸಿ ಮಹಿಳಾ ಕುಸ್ತಿಪಟುಗಳು ಇಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...