ಯಲ್ಲಾಪುರ | ಪೋಲಿಸ್ ಠಾಣೆಯಲ್ಲಿ ಜಪ್ತಿ ಮಾಡಿದ ವಾಹನಗಳ ಹರಾಜು.

Date:

Advertisements

ಯಲ್ಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಲಾದ 14 ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಅಕ್ಟೋಬರ್ 13 ರಂದು ಹಮ್ಮಿಕೊಳ್ಳಲಾಗಿದೆ.
ಈ ಹರಾಜಿನಲ್ಲಿ ಒಟ್ಟು 14 ವಾಹನಗಳಿದ್ದು, ಅವುಗಳಲ್ಲಿ ಒಂದು ನಾಲ್ಕು ಚಕ್ರದ ವಾಹನ ಹಾಗೂ 13 ದ್ವಿಚಕ್ರ ವಾಹನಗಳು ಸೇರಿವೆ.

ಅಕ್ಟೋಬರ್ 13, ಬುಧವಾರದಂದು ಬೆಳಗ್ಗೆ 10 ಗಂಟೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ಯಲ್ಲಾಪುರದಲ್ಲಿರುವ ಪೊಲೀಸ್ ವಸತಿಗೃಹದ ಹತ್ತಿರ ಈ ಸಾರ್ವಜನಿಕ ಬಹಿರಂಗ ಹರಾಜು ಜರುಗಲಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ| ಅರಣ್ಯವಾಸಿಗಳ ಮೇಲ್ಮನವಿ ಅಭಿಯಾನ; 20 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಹರಾಜಿನಲ್ಲಿ ಭಾಗವಹಿಸಲು ಆಸಕ್ತಿ ಇರುವ ಸಾರ್ವಜನಿಕರು ನಿಗದಿತ ಸಮಯಕ್ಕೆ ಯಲ್ಲಾಪುರ ಪೊಲೀಸ್ ವಸತಿಗೃಹದ ಬಳಿ ಹಾಜರಿರಬೇಕು ಎಂದು ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಸ್ಕಿ...

ಶಿರಸಿ | ಅರಣ್ಯವಾಸಿಗಳ ಮೇಲ್ಮನವಿ ಅಭಿಯಾನ; 20 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಅರಣ್ಯ ವಾಸಿಗಳು ಶಿರಸಿ ಪಟ್ಟಣದ ಪ್ರಮುಖ...

ಸಿನಿಮಾ ಟಿಕೆಟ್‍ ದರ ಮಿತಿ | ತಡೆಯಾಜ್ಞೆ ಮುಂದುವರಿಕೆ, ಮೇಲ್ಮನವಿ ಅರ್ಜಿ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ ಹಣ ವಾಪಸ್!

ರಾಜ್ಯದ ಎಲ್ಲ ಮಲ್ಟಿಫ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ...

Download Eedina App Android / iOS

X