ಬಂಧನದಿಂದ ತಪ್ಪಿಸಿಕೊಳ್ಳಲು ತನಿಖಾ ಸಂಸ್ಥೆಗಳ ಕರ್ತವ್ಯಲೋಪವೇ ಕಾರಣ! B.S.Yediyurappa

Date:

ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ. ‘ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ರಾಜಕಾರಣಿಗಳ ಮೇಲೆ ದಾಖಲಾಗುವ ಪ್ರಕರಣಗಳಲ್ಲಿ ಕಾಯ್ದೆಯನ್ವಯ ಕ್ರಮ ಜರುಗಿಸದೇ ಲೋಪ ಎಸಗಿದ್ದೇ ಯಡಿಯೂರಪ್ಪ ಬಂಧನದಿಂದ ತಪ್ಪಿಸಿಕೊಳ್ಳಲು ಕಾರಣ’ ಎನ್ನುತ್ತಾರೆ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಫಿನಾಡು ಪ್ರವಾಸಕ್ಕೆ ಹೋಗುವವರಿಗೆ ತಲೆನೋವು ತಂದ ಜಿಲ್ಲಾಧಿಕಾರಿ ಆದೇಶ! Chikkamagaluru | Tourism

ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು...

ಅಕ್ಕಿ ಬದಲು ಹಣ ವಿತರಣೆಗೆ ಒಂದು ವರ್ಷ; ಈಗಲಾದ್ರು ರಾಜ್ಯಕ್ಕೆ ಅಕ್ಕಿ ಮಾರುತ್ತಾ ಕೇಂದ್ರ?

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದು ಅನ್ನಭಾಗ್ಯ ಯೋಜನೆ....

ಅಂಬಾನಿಯ ದುಬಾರಿ ಮದುವೆಯಲ್ಲಿ ಮುಳುಗಿದ ʻಗೋದಿ ಮೀಡಿಯಾಗಳುʼ | Anant Ambani Wedding

ಅಂಬಾನಿ ಕುಟುಂಬ ಆಡಂಭರದ ಮದುವೆ ತಯಾರಿಯಲ್ಲಿ ಮುಳುಗಿದ್ದರೆ, ಸಾಮಾಜಿಕ ಜಾಲತಾಣಗಳೂ ಸೇರಿದಂತೆ...

ಅರ್ಧ ಮಾತುಗಳನ್ನಷ್ಟೆ ಬಳಸಿ ಅಪಪ್ರಚಾರ ಮಾಡುವವರನ್ನ ಶಿಕ್ಷಿಸಬೇಕಿದೆ I Shankaracharya

'ರಾಹುಲ್ ಗಾಂಧಿ ಅವರ ಸಂಪೂರ್ಣ ಭಾಷಣವನ್ನು ನಾವು ಕೇಳಿದ್ದೇವೆ. ಅವರು ಹಿಂದೂ...