ಎಚ್ ಡಿ ಕುಮಾರಸ್ವಾಮಿ or ಚಂದ್ರಶೇಖರ್: ತಪ್ಪು ಯಾರದು? ನೀವೇ ಹೇಳಿ

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿಯವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, ಮೌಖಿಕವಾಗಿ ಬೆದರಿಸಿದ್ದಾರೆ. ನನ್ನನ್ನು ಕರ್ನಾಟಕ ರಾಜ್ಯ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ನಾನು ಲಂಚ ತೆಗೆದುಕೊಂಡಿದ್ದೇನೆ ಎಂದು ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...