ಏನೇ ತಿಪ್ಪರಲಾಗಾಕಿದ್ರೂ ಕಾಂಗ್ರೆಸ್‌ನ ಅಲ್ಲಾಡ್ಸಕ್ಕೆ ಸಾಧ್ಯವಿಲ್ಲ!| D K Suresh | Eshwara Khandre | M B Patil

Date:

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಕಿಡಿಕಾರಿದ್ದಾರೆ. ಇದೇ ರೀತಿ ಕಾಂಗ್ರೆಸ್‌ ನ ಹಲವು ಮುಖಂಡರು ಪ್ರತಿಕ್ರಿಯಿಸಿದ್ದಾರೆ ಈ ವಿಡಿಯೋ ನೋಡಿ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...