ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ ಬಂದು ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ. ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲವೇ? Mekedatu Dam Project | Cauvery Dispute

ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ? Mekedatu Dam Project | Cauvery Dispute
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: