ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ. ‘ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ರಾಜಕಾರಣಿಗಳ ಮೇಲೆ ದಾಖಲಾಗುವ ಪ್ರಕರಣಗಳಲ್ಲಿ ಕಾಯ್ದೆಯನ್ವಯ ಕ್ರಮ ಜರುಗಿಸದೇ ಲೋಪ ಎಸಗಿದ್ದೇ ಯಡಿಯೂರಪ್ಪ ಬಂಧನದಿಂದ ತಪ್ಪಿಸಿಕೊಳ್ಳಲು ಕಾರಣ’ ಎನ್ನುತ್ತಾರೆ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ.
ಬಂಧನದಿಂದ ತಪ್ಪಿಸಿಕೊಳ್ಳಲು ತನಿಖಾ ಸಂಸ್ಥೆಗಳ ಕರ್ತವ್ಯಲೋಪವೇ ಕಾರಣ! B.S.Yediyurappa
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: