ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ವಿಶ್ವಗುರುವಾಗಿದೆ ಎಂಬ ಕಲ್ಪನೆಯನ್ನು ಬಿಜೆಪಿ ಮತ್ತು ಮಾಧ್ಯಮಗಳು ಬಿಂಬಿಸುತ್ತಿದೆ. ಆದರೆ ಹಸಿವು, ಭ್ರಷ್ಟಾಚಾರ, ಪ್ರಜಾಪ್ರಭುತ್ವ ಸೇರಿದಂತೆ ಹಲವು ವಿಷಯಗಳಲ್ಲಿ ವಿವಿಧ ಸಂಸ್ಥೆಗಳು ಬಿಡುಗಡೆ ಮಾಡುತ್ತಿರುವ ಜಾಗತಿಕ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಕುಸಿಯುತ್ತಲೇ ಇದೆ. ಈ ವಿದ್ಯಮಾನದ ಸಾಮಾಜಿಕ ಚಿಂತಕ ನೂರ್ ಮನ್ಸೂರ್ ಮಾತನಾಡಿದ್ದಾರೆ.
ಭಾರತದ ಬೆಳವಣಿಗೆ ಕುರಿತು ಜಾಗತಿಕ ಸೂಚ್ಯಂಕಗಳು ಹೇಳುತ್ತಿರುವುದೇನು ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: