ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನಡೆದ ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಬಂದಿತ್ತು. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡದೇ ಲಂಚ ಪಡೆದು ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿ, ಕೆಲಸ ಕಳೆದುಕೊಂಡ ಗುತ್ತಿಗೆ ದಂತ ವೈದ್ಯರ ತಂಡ ಲೋಕಾಯುಕ್ತಕ್ಕೆ ದೂರು ನೀಡಿತ್ತಾದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಗಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಪ್ರಕರಣ ಮತ್ತೆ ಲೋಕಾಯುಕ್ತದ ಮೆಟ್ಟಿಲೇರಿದೆ. ಈ ಬಗ್ಗೆ ದೂರುದಾರರಾದ ಡಾ. ನರಸಿಂಹಮೂರ್ತಿ ಮತ್ತು ಡಾ. ಪ್ರಕಾಶ್ ಮಾಹಿತಿ ಹಂಚಿಕೊಂಡಿದ್ದಾರೆ.
ಲಂಚ ಪಡೆದು ಅನರ್ಹರ ನೇಮಕ: ಡಾ.ಕೆ.ಸುಧಾಕರ್ ವಿರುದ್ಧ ದಂತವೈದ್ಯರ ಗಂಭೀರ ಆರೋಪ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: