ಲಂಚ ಪಡೆದು ಅನರ್ಹರ ನೇಮಕ: ಡಾ.ಕೆ.ಸುಧಾಕರ್‌ ವಿರುದ್ಧ ದಂತವೈದ್ಯರ ಗಂಭೀರ ಆರೋಪ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನಡೆದ ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಬಂದಿತ್ತು. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡದೇ ಲಂಚ ಪಡೆದು ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿ, ಕೆಲಸ ಕಳೆದುಕೊಂಡ ಗುತ್ತಿಗೆ ದಂತ ವೈದ್ಯರ ತಂಡ ಲೋಕಾಯುಕ್ತಕ್ಕೆ ದೂರು ನೀಡಿತ್ತಾದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಗಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಪ್ರಕರಣ ಮತ್ತೆ ಲೋಕಾಯುಕ್ತದ ಮೆಟ್ಟಿಲೇರಿದೆ. ಈ ಬಗ್ಗೆ ದೂರುದಾರರಾದ ಡಾ. ನರಸಿಂಹಮೂರ್ತಿ ಮತ್ತು ಡಾ. ಪ್ರಕಾಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪೂ, ನೆತನ್ಯಾಹು ನಿಮ್‌ ಬೆಸ್ಟ್‌ ಫ್ರೆಂಡು: ಬೀಚ್‌ನಲ್ಲಿ ವಾಕಿಂಗ್‌ ಮಾಡಿದ್ರಲ್ಲ ಏನಾಯ್ತು? Priyank Kharge

ಟ್ರಂಪೂ, ನೆತನ್ಯಾಹು ನಿಮ್‌ ಬೆಸ್ಟ್‌ ಫ್ರೆಂಡು: ಬೀಚ್‌ನಲ್ಲಿ ವಾಕಿಂಗ್‌ ಮಾಡಿದ್ರಲ್ಲ ಏನಾಯ್ತು?...

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...