ಇತ್ತೀಚೆಗೆ, 2024ರ ಲೋಕಸಭಾ ಚುನಾವಣೆ ಮುಗಿದಿದ್ದು, ಹೀನಾಯವಾಗಿ ಸೋಲುಂಡ ಬಿಜೆಪಿ, ತನ್ನ ಮಿತ್ರಪಕ್ಷಗಳೊಂದಿಗೆ 3ನೇ ಅವಧಿಗೆ ಸರ್ಕಾರ ರಚಿಸಿದೆ. ಎನ್ಡಿಎ ಮೈತ್ರಿಕೂಟದ ಹಂಗಿನಲ್ಲಿ ಮೋದಿ ಅವರೇ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ತನ್ನ ಸೋಲನ್ನು ಅರಗಿಸಿಕೊಳ್ಳುತ್ತಿರುವ ಬಿಜೆಪಿಗೆ ಇದೀಗ ಮತ್ತೆ ಅಗ್ನಿಪರೀಕ್ಷೆ ಎದುರಾಗುತ್ತಿದೆ. ಪ್ರಮುಖ ನಾಲ್ಕು ರಾಜ್ಯಗಳಿಗೆ ಅಕ್ಟೋಬರ್, ನವೆಂಬರ್ ನಲ್ಲಿ ಚುನಾವಣೆಗಳು ನಡೆಯಲಿದ್ದು, ಬಿಜೆಪಿಗೆ ಭಾರೀ ಸವಾಲುಗಳಿವೆ. ಆ ಸವಾಲುಗಳೇನು? ಈ ವಿಡಿಯೋ ನೋಡಿ.

4 ರಾಜ್ಯಗಳ ವಿಧಾನಸಭಾ ಚುನಾವಣೆ: ಗೆಲ್ಲೋದ್ಯಾರು? Assembly Elections 2024 | Maharastra | J&K Election
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: