ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಸಿಇಆರ್‌ಟಿ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನಲ್ಲಿ ‘ಆರ್‌ಟಿಇ-2009; ವಸ್ತುಸ್ಥಿತಿ, ಸಮಸ್ಯೆಗಳು ಮತ್ತು ಸವಾಲುಗಳು’ ಕುರಿತು ನಡೆಸಿದ್ದ ಶಾಲಾ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮ ಕುರಿತ ವೀಡಿಯೊ ವರದಿ ಇಲ್ಲಿದೆ.
50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ, ಬಾಲಕರಿಗೆ ಬಯಲು ಶೌಚವೇ ಗತಿ! RTE
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: