600 ಜನ ತಮ್ಮ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮ ನಿರ್ಬಂಧ ಆದೇಶ ಪಡೆದುಕೊಂಡಿದ್ದಾರೆ!

Date:

ಸಂಸದ ಪ್ರಜ್ವಲ್ ರೇವಣ್ಣ 300ಕ್ಕೂ ಹೆಚ್ಚು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದ್ದರಿಂದ ಆರೋಪಿ ವಿರುದ್ಧ ೩೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಬೇಕು. ಹೈಕೋರ್ಟ್ ನಲ್ಲಿ 600ಕ್ಕೂ ಹೆಚ್ಚು ಜನರು ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಸುದ್ದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ. ಇವುಗಳನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್ ವಕೀಲ ಎಸ್.ಬಾಲನ್ ಆಗ್ರಹಿಸಿದರು.

- Advertisement -

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...