ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದ್ದವು. ಆದರೆ ಜೂನ್ 4ರಂದು ಬಿಜೆಪಿ ಸರಳ ಬಹುಮತ ಪಡೆಯಲು ವಿಫಲವಾಗುತ್ತಿದ್ದಂತೆಯೇ ಷೇರು ಮಾರುಕಟ್ಟೆ ಏಕಾಏಕಿ ಪತನಗೊಂಡು ಹೂಡಿಕೆದಾರರು 30 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದರು. ಮಾರುಕಟ್ಟೆ ಮೇಲೆ ಪ್ರಭಾವ ಬೀರುವ ಕಾರಣಕ್ಕಾಗಿಯೇ ಎಕ್ಸಿಟ್ ಪೋಲ್ ಗಳನ್ನು ರೂಪಿಸಲಾಯಿತೇ ಎಂಬ ಅನುಮಾನಗಳು ಮೂಡಿದ್ದು, ಪ್ರತಿಪಕ್ಷಗಳು ತನಿಖೆಗೆ ಒತ್ತಾಯಿಸುತ್ತಿವೆ.
ಒಂದೇ ದಿನದಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟ! Share Market I Exit Poll
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: