ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ನಡೆಯಲಿದೆ ಬೃಹತ್ ಪ್ರತಿಭಟನೆ I ಹಾಸನ ಚಲೋ

Date:

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣನನ್ನ ಕೂಡಲೇ ಬಂಧಿಸಬೇಕು ಹಾಗೂ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ‘ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ’ದ ವತಿಯಿಂದ ಮೇ 30ರಂದು ‘ಹಾಸನದ ಕಡೆಗೆ ನಮ್ಮ ನಡಿಗೆ’ ಘೋಷವಾಕ್ಯದಡಿ ‘ಹಾಸನ ಚಲೋ’ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...