ಹಾವೇರಿ I ಬಸ್‌ ನಿಲ್ಲಿಸದ & ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸುದ್ದಿ 1: ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ ಹಾನಗಲ್ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೇಲ್ ವಿದ್ಯಾರ್ಥಿನಿಯರು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಸುದ್ದಿ 2: ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಎಸ್‌ಯುಸಿಐ(ಸಿ) ಪಕ್ಷದ ಕಾರ್ಯಕರ್ತರು ಕಲಬುರಗಿಯ ಸರ್ದಾರ್ ವಲ್ಲಬಾಯಿ ಪಟೇಲ್ ವೃತ್ತದಲ್ಲಿ ಇತ್ತಿಚೆಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸುದ್ದಿ 3: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಲಬುರಗಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು. ಸರ್ಕಾರ ಇಲ್ಲಿನ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಶೂಗಳನ್ನು ವಿತರಿಸಬೇಕು. ಅಂಗನವಾಡಿಗಳನ್ನೇ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರವೆಂದು ಪರಿವರ್ತಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...