ಶುಕ್ರವಾರ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ನಡೆದ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ಸಭೆಯಲ್ಲಿ, ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಕೆಪಿಸಿಸಿ ಕಚೇರಿಯಲ್ಲಿನ ಸಭೆ ಕುರಿತು ಸಾಹಿತಿಗಳ ಟೀಕೆಗಳ ಪ್ರಸ್ತಾಪ ಮಾಡಿದ್ದಾರೆ. ಆದರೆ ಸಚಿವರು ಎಂದು ಮೊಟಕುಗೊಳಿಸಿದ್ದಾರೆ. ಸಚಿವರು ಹೇಳಿದ ಮಾತಿಗೆ ವಿವಿಧ ಅಕಾಡೆಮಿ ಅಧ್ಯಕ್ಷರು, ಸದಸ್ಯರು ಮರು ಮಾತನಾಡದೆ, ಮೌನಕ್ಕೆ ಜಾರಿದ್ದಾರೆ. ಅಂದರೆ, ಇಲ್ಲಿ ಒಂದು ವಿಷಯ ಸ್ಪಷ್ಟವಾಗುತ್ತದೆ ಏನದು ಈ ವಿಡಿಯೋ ನೋಡಿ.
ಎಲ್ಲ ಸಾಹಿತಿಗಳು ರಾಜಕಾರಣಿಗಳಲ್ಲ, ಆ ಬಗ್ಗೆ ಅನಗತ್ಯ ಚರ್ಚೆ ಬೇಡ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



