ಪ್ರಜ್ವಲ್ ಲೈಂಗಿಕ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಜಾಪ್ರಭುತ್ವದ ಉಳಿವಿಗೆ, ಪಿತೃಪ್ರಧಾನ ಸಮಾಜದ ನಿರ್ಮೂಲನೆಗೆ ಹಾಗೂ ಸಂವಿಧಾನದತ್ತವಾದ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹದೊಂದಿಗೆ ಪ್ರಜ್ಞಾವಂತ ನಾಗರಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಚಳವಳಿ ಆರಂಭಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಪ್ರಜ್ಞಾವಂತ ನಾಗರಿಕರ ಬಹಿರಂಗ ಪತ್ರ! Prajwal Revanna | CM
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: