ಮೊಬೈಲ್ನಲ್ಲಿ ಸೆಲ್ಫಿ ತೆಗೆಯುವ ವ್ಯವಸ್ಥೆ ಬಂದ ಹೊಸದರಲ್ಲಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬೀಳುವುದು, ಚಲಿಸುತ್ತಿರುವ ರೈಲಿನಿಂದ ಬಿದ್ದಿರುವುದು, ಸಮುದ್ರದ ಬಂಡೆಯ ಮೇಲಿಂದ ಸೆಲ್ಫಿ ತೆಗೆಯುವಾಗ ಕೊಚ್ಚಿ ಹೋದ ಸುದ್ದಿಗಳು ಸಾಮಾನ್ಯವಾಗಿತ್ತು. ಇತ್ತೀಚೆಗೆ ಹಳ್ಳಿ ಹೈಕಳಿಂದ ಹಿಡಿದು ನಗರದ ಜನರವರೆಗೆ ಗಂಡು, ಹೆಣ್ಣು, ಮಕ್ಕಳು, ಮುದುಕರು ಎಂಬ ಭೇದವಿಲ್ಲದೇ ಎಲ್ಲರೂ ರೀಲ್ಸ್ ಮಾಡುವ ಹುಚ್ಚಿಗೆ ಬಲಿಯಾಗುತ್ತಿದ್ದಾರೆ. ಈ ವಿಡಿಯೋ ನೋಡಿ