ಮೋದಿಯವರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನವರು ಅಂಬಾನಿ ಅದಾನಿ ಜಪ ಮಾಡೋದನ್ನ ಈಗ ನಿಲ್ಲಿಸಿದ್ದಾರೆ ಮತ್ತು ಅವರಿಗೆ ಅಂಬಾನಿ ಹಾಗೂ ಅದಾನಿ ಕಡೆಯಿಂದ ಕಪ್ಪು ಹಣ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ತೀಕ್ಷ್ಣ ವಾಗಿ ಇಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇಷ್ಟೊಂದು ಗಾಬರಿಯಾಗಿಬಿಟ್ಟಿರಾ ಮೋದಿಜಿ? ವ್ಯಂಗ್ಯವಾಡಿದ ರಾಹುಲ್ ಗಾಂಧಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: