ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಿ. ಎಸ್. ವೈ. ವಿರುದ್ಧ ದೂರು ದಾಖಲಿಸಿದ್ದ ಮಹಿಳೆಗೆ ಏನಾಯ್ತು?
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



