ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ…
ಬಿಹಾರ: ಪೊಲೀಸರ ಲೆಕ್ಕಿಸದೆ ವೇದಿಕೆಗೆ ನುಗ್ಗಿದ ರಾಹುಲ್ ಗಾಂಧಿ
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



