ಬಿಜೆಪಿಯನ್ನು ರಾಜಕೀಯವಾಗಿ ಹಾಗೂ ಸೈದ್ದಾಂತಿಕವಾಗಿ ವಿರೋಧಿಸುವ ಕಾಂಗ್ರೆಸ್ ಸಚಿವರ ಪೈಕಿ ಅಗ್ರಗಣ್ಯರಲ್ಲಿ ಪ್ರಿಯಾಂಕ್ ಖರ್ಗೆ ಪ್ರಮುಖರು. ತಮ್ಮ ಕಟು ಟೀಕಾಕಾರ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರೂ ಸಹ ಅವಕಾಶ ಸಿಕ್ಕಾಗೆಲ್ಲ ಮುಗಿಬೀಳುತ್ತಾರೆ. ಈಗ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮ**ಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ದೊಡ್ಡ ಹೋರಾಟವನ್ನೇ ಕೈಗೆತ್ತಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕಲಬುರಗಿಯ ಜನ ಏನಂತಾರೆ? ಈ ವಿಡಿಯೊ ನೋಡಿ.
ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ; ಏನಂತಾರೆ ಕಲಬುರಗಿ ಜನ? Priyank Kharge | BJP | Protest
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly

ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



