ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು (Former Minister HD Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ (Former PM HD Devegowda) ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮುಂದಿನ ಕಾನೂನು ರೀತಿಯ ಬೆಳವಣಿಗೆಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ.
ಪ್ರಭಾವಿಗಳ ಪ್ರಕರಣಗಳಲ್ಲಿ ಕಾನೂನಿನ ದುರ್ಬಳಕೆ ತಡೆಯಲು ಸಾಧ್ಯವೇ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: