ಪ್ರತಿ ಹತ್ತುವರ್ಷಕ್ಕೊಮ್ಮೆ ನಡೆಯಬೇಕಾದ ರಾಷ್ಟ್ರೀಯ ಜನಗಣತಿ 2021ರಲ್ಲಿ ನಡೆಯಬೇಕಾಗಿತ್ತು. ಆದರೆ, ಕೋವಿಡ್ ಕಾರಣದಿಂದ ನಡೆಯಲಿಲ್ಲ. 2025ರಲ್ಲಿ ಜನಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಗಣತಿ ಜೊತೆಗ ಜಾತಿಗಣತಿಯನ್ನ ಕೂಡ ರಾಚ್ಟ್ರೀಯ ಮಟ್ಟದಲ್ಲಿ ಕೇಂದ್ರ ಸರ್ಕಾರ ನಡೆಸಬೇಕು. ಎಲ್ಲ ಜಾತಿ, ಉಪಜಾತಿಗಳ ಸಮಗ್ರ ಸಮೀಕ್ಷೆ ನಡೆಸಬೇಕು ಎಂದು ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಒತ್ತಾಯಿಸಿದೆ.

ಜನಗಣತಿ ಜತೆಗೆ ಜಾತಿಗಣತಿ ನಡೆಯಬೇಕು ; ಲೋಹಿಯಾ ವೇದಿಕೆ ಒತ್ತಾಯ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: