BIGG BOSSನಲ್ಲಿಯೂ ಜಾತಿ ತಾರತಮ್ಯ!?

Date:

ಕನ್ನಡ ಬಿಗ್‌ಬಾಸ್-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ ಅವರ ವಿಚಾರವಾಗಿ ಇದೇ ಸೀಸನ್ನ ಮಾಜಿ ಸ್ಪರ್ಧಿ, ನಟಿ ಹಂಸ ಹನುಮಂತ ಮೀಸಲಾತಿ ಕಾರಣಕ್ಕೆ ಫಿನಾಲೆ ತಲುಪಿದ್ದಾರೆ ಎಂದು ಹೇಳುವ ಮೂಲಕ ತನ್ನಲ್ಲಿರುವ ಮೀಸಲಾತಿ ವಿರೋಧಿ, ಜಾತೀಯತೆಯ ವಿಕೃತಿಯನ್ನು ಹೊರಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಈ ವಿಡಿಯೊದಲ್ಲಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...