ಕೋಟ್ಯಂತರ ರೂ. ಖರ್ಚಾದರೂ ಸರಿ, ಬರಗೂರು ಪಠ್ಯವನ್ನೇ ಮರುಮುದ್ರಿಸಿ ವಿದ್ಯಾರ್ಥಿಗಳಿಗೆ ಹಂಚಬೇಕು ಮತ್ತು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಜೂ. 18ರಂದು ಬೆಂಗಳೂರಿನಲ್ಲಿ ‘ಸ್ವಾಭಿಮಾನಿ ಕನ್ನಡಿಗರ ಸಮಾವೇಶ’ ಹಮ್ಮಿಕೊಂಡಿದೆ.
ಚಕ್ರತೀರ್ಥ ಪಠ್ಯ ವಾಪಸಾತಿ | ಜೂ. 18ರಂದು ಬೆಂಗಳೂರಿನಲ್ಲಿ ‘ಸ್ವಾಭಿಮಾನಿ ಕನ್ನಡಿಗರ ಸಮಾವೇಶ’
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: