ರಾಹುಲ್ ಗಾಂಧಿಯನ್ನ ಮುಗಿಸುವ ಸಂಚು..! | Rahul Gandhi

Date:

ಸಾಮಾಜಿಕ ಜಾಲತಾಣವನ್ನ ತನ್ನ ತಂತ್ರಕ್ಕೆ ತಕ್ಕಂತೆ ಬಳಸಿಕೊಂಡಿದ್ದ ಬಿಜೆಪಿ, ರಾಹುಲ್ ಗಾಂಧಿ ವರನ್ನು ಪಪ್ಪು ಮಾಡಿತ್ತು. 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನ ಪಪ್ಪು ಎಂದೇ ಬಿಂಬಿಸಿ, ನಿರಾಯಾಸವಾಗಿ ಚುನಾವಣೆಗಳನ್ನು ಗೆದ್ದಿತ್ತು. ಆದರೆ, ಈಗ ದೇಶದಲ್ಲಿ ರಾಹುಲ್ ಗಾಂಧಿ ಅವರ ಪರ್ವ ಆರಂಭವಾಗಿದೆ. ಗೋಧಿ ಮೀಡಿಯಾಗಳಲ್ಲಿ ರಾಹುಲ್ ಗಾಂಧಿ ಅವರು ಕಾಣಸಿಗದಿದ್ದರೂ, ಇನ್ನಿತರ ಸಾಮಾಜಿಕ ಪ್ಲಾಟ್ ಫಾರಂಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಹುಲ್‌ಗಿದ್ದ ಪಪ್ಪು ಎಂಬ ಹಣೆಪಟ್ಟಿ ಕಳಚಿಬಿದ್ದಿದೆ. ಅವರು ದೇಶದ ಬಲಿಷ್ಠ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಹುನ್ನಾರಗಳನ್ನು ಬಯಲು ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...