ಪಾಕಿಸ್ತಾನದ ರೂಪಾಯಿ ಮೌಲ್ಯ ತೀವ್ರ ಕುಸಿತ ಕಾಣುತ್ತಿದೆ. ಹಣದುಬ್ಬರ ಹೆಚ್ಚುತ್ತಿದ್ದು, ಗಣನೀಯ ವ್ಯಾಪಾರ ಕೊರತೆ ಸೇರಿದಂತೆ ಗಮನಾರ್ಹ ಆರ್ಥಿಕ ಸವಾಲುಗಳು ಎದುರಾಗಿವೆ. ನಿರಂತರವಾಗಿ ಸಾಲ ತೆಗೆದೇ ಅಲ್ಲಿನ ಸರ್ಕಾರ ನಡೆಸಲಾಗುತ್ತಿದೆ.
ಪಾಕಿಸ್ತಾನದಂತೆ ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದಾ?
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:


