ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್‌ಗೆ ಮಣೆ ಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ ಎಂಬುದನ್ನು ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.
ಗಾಯತ್ರಿ ಸಿದ್ದೇಶ್ವರ v/s ಡಾ. ಪ್ರಭಾ ಮಲ್ಲಿಕಾರ್ಜುನ್; ಗೆಲ್ಲೋದ್ಯಾರು? ದಾವಣಗೆರೆ ಲೋಕಸಭಾ ಕ್ಷೇತ್ರ ವಿಶ್ಲೇಷಣೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: