ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ ಎಂ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್‌ಗೆ ಮಣೆ ಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ ಎಂಬುದನ್ನು ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.
- Advertisement -



