ದೇವೇಗೌಡ್ರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ!

Date:

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ ಅವರು, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ” ಎಂದು ಒತ್ತಾಯಿಸಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರದ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ಕೇಂದ್ರ ಸರಕಾರ!

NEET ಪೇಪರ್ ಸೋರಿಕೆ ಮತ್ತು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೆಟ್ಟಿಂಗ್‌ ಗಳ...

ಸೆಲೆಬ್ರಿಟಿಗಳ ಕ್ರೈಂ ಡಿವೋರ್ಸ್ ಕೇಸ್ ಮಾತ್ರವೇ ಪ್ರೈಮ್ ಟೈಮ್ ನ್ಯೂಸ್ ಯಾಕೆ ?

ಟಿವಿ ಚಾನೆಲ್ಗಳು ಯಾಕೆ TRP ಹಿಂದೆ ಬಿದ್ದಿದೆ.ನಮ್ಮ ಕರ್ನಾಟಕದಲ್ಲಿ ಸದ್ಯಕ್ಕೆ ದರ್ಶನ್...

ಶೇರು ಮಾರುಕಟ್ಟೆಯ 30 ಲಕ್ಷ ಕೋಟಿ ಸ್ಕ್ಯಾಮಿಗೆ ಕಾರಣವೇನು?

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಆರೋಪಿಸುತ್ತಿರುವ stock market scam ನ್ನು...

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಮೋದಿ ಸರ್ಕಾರದ ‘ಕವಚ್’ತಂತ್ರಜ್ಞಾನ!

2022ರ ಮಾರ್ಚ್‌ 4ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲು...