ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿಗೆ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪೈಪೋಟಿಗೆ ಬಿದ್ದವರಂತೆ ಸುಳ್ಳು ಹೇಳಿದ್ದಾರೆ. ಇವರಿಬ್ಬರು ಹೇಳಿದ ಸರಣಿ ಸುಳ್ಳುಗಳನ್ನು ಅಶೋಕ್ ಭದ್ರಾವತಿ ಈ ವಿಡಿಯೋದಲ್ಲಿ ಡಿಕೋಡ್ ಮಾಡಿದ್ದಾರೆ. ಆ ಸುಳ್ಳುಗಳು ಯಾವುವು? ಈ ವಿಡಿಯೋ ನೋಡಿ.
ಸುಳ್ಳು ಹೇಳುವ ಮೋದಿಯವರೇ ಕನ್ನಡಿಗರನ್ನು ಮುರ್ಖರು ಎಂದು ಭಾವಿಸಿದ್ದೀರಾ? Narendra Modi | H.D.Devegowda
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: